العصر
ಕನ್ನಡ Translation with Arabic Quran Text
| ಕನ್ನಡ | العربية |
|---|---|
| 1 ಕಾಲದ ಮೇಲಾಣೆ! | وَٱلْعَصْرِ. ﴿1﴾ |
| 2 ನಿಶ್ಚಯವಾಗಿಯೂ ಮನುಷ್ಯರು ಸಂಪೂರ್ಣ ನಷ್ಟದಲ್ಲಿದ್ದಾರೆ. | إِنَّ ٱلْإِنسَٰنَ لَفِى خُسْرٍ. ﴿2﴾ |
| 3 ಸತ್ಯವಿಶ್ವಾಸಿಗಳು, ಸತ್ಕರ್ಮವೆಸಗಿದವರು, ಪರಸ್ಪರ ಸತ್ಯವನ್ನು ಉಪದೇಶಿಸಿದವರು ಮತ್ತು ಪರಸ್ಪರ ತಾಳ್ಮೆಯನ್ನು ಉಪದೇಶಿಸಿದವರು ಇದಕ್ಕೆ ಹೊರತಾಗಿದ್ದಾರೆ. | إِلَّا ٱلَّذِينَ ءَامَنُوا۟ وَعَمِلُوا۟ ٱلصَّٰلِحَٰتِ وَتَوَاصَوْا۟ بِٱلْحَقِّ وَتَوَاصَوْا۟ بِٱلصَّبْرِ. ﴿3﴾ |