الكافرون
ಕನ್ನಡ Translation with Arabic Quran Text
| ಕನ್ನಡ | العربية |
|---|---|
| 1 ಹೇಳಿರಿ: “ಓ ಸತ್ಯನಿಷೇಧಿಗಳೇ! | قُلْ يَٰٓأَيُّهَا ٱلْكَٰفِرُونَ. ﴿1﴾ |
| 2 ನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ. | لَآ أَعْبُدُ مَا تَعْبُدُونَ. ﴿2﴾ |
| 3 ನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ. | وَلَآ أَنتُمْ عَٰبِدُونَ مَآ أَعْبُدُ. ﴿3﴾ |
| 4 ನೀವು ಆರಾಧಿಸುವುದನ್ನು ನಾನು ಆರಾಧಿಸುವುದಿಲ್ಲ. | وَلَآ أَنَا۠ عَابِدٌۭ مَّا عَبَدتُّمْ. ﴿4﴾ |
| 5 ನಾನು ಆರಾಧಿಸುವವನನ್ನು ನೀವು ಆರಾಧಿಸುವವರಲ್ಲ. | وَلَآ أَنتُمْ عَٰبِدُونَ مَآ أَعْبُدُ. ﴿5﴾ |
| 6 ನಿಮಗೆ ನಿಮ್ಮ ಧರ್ಮ. ನನಗೆ ನನ್ನ ಧರ್ಮ.” | لَكُمْ دِينُكُمْ وَلِىَ دِينِ. ﴿6﴾ |