Loading date... | Loading Hijri date... | Loading time...

النصر

ಕನ್ನಡ Translation with Arabic Quran Text

ಕನ್ನಡ العربية
1 ಅಲ್ಲಾಹನ ಸಹಾಯ ಮತ್ತು (ಮಕ್ಕಾ) ವಿಜಯ ಬಂದಾಗ. إِذَا جَآءَ نَصْرُ ٱللَّهِ وَٱلْفَتْحُ. ﴿1﴾
2 ಜನರು ಅಲ್ಲಾಹನ ಧರ್ಮಕ್ಕೆ ತಂಡೋಪತಂಡವಾಗಿ ಪ್ರವೇಶಿಸುವುದನ್ನು ನೀವು ನೋಡುವಾಗ. وَرَأَيْتَ ٱلنَّاسَ يَدْخُلُونَ فِى دِينِ ٱللَّهِ أَفْوَاجًۭا. ﴿2﴾
3 ನಿಮ್ಮ ಪರಿಪಾಲಕನನ್ನು (ಅಲ್ಲಾಹನನ್ನು) ಸ್ತುತಿಸುತ್ತಾ ಅವನ ಪರಿಶುದ್ಧಿಯನ್ನು ಕೊಂಡಾಡಿರಿ. ಅವನೊಡನೆ ಕ್ಷಮೆಯಾಚಿಸಿರಿ. ನಿಶ್ಚಯವಾಗಿಯೂ ಅವನು ಪಶ್ಚಾತ್ತಾಪವನ್ನು ಸ್ವೀಕರಿಸುವವನಾಗಿದ್ದಾನೆ. فَسَبِّحْ بِحَمْدِ رَبِّكَ وَٱسْتَغْفِرْهُ ۚ إِنَّهُۥ كَانَ تَوَّابًۢا. ﴿3﴾